PLEASE LOGIN TO KANNADANET.COM FOR REGULAR NEWS-UPDATES


ಇಂದಿನಿಂದ ಕೊಪ್ಪಳದಲ್ಲಿ ಜಿಲ್ಲಾ ಸಾಹಿತ್ಯ ಸಮ್ಮೇಳನ ಜರುಗಲಿದೆ. ಹಿರಿಯ ಸಾಹಿತಿ ಡಾ.ಪಂಚಾಕ್ಷರಿ ಹಿರೇಮಠ ಅಧ್ಯಕ್ಷತೆಯನ್ನು ವಹಿಸಿಕೊಳ್ಳಲಿದ್ದಾರೆ. ಸಾರ್ವಜನಿಕ ಮೈದಾನದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಸಕಲ ಸಿದ್ದತೆಗಳನ್ನು ಮಾಡಲಾಗಿದೆ.

Advertisement

0 comments:

Post a Comment

 
Top