PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ : ಜಿಲ್ಲಾ ಪಂಚಾತಿ ಮತ್ತು ತಾಲೂಕಾ ಪಂಚಾತಿ ಚುನಾವಣೆಗೆ ಸಂಬಂಧಿಸಿದಂತೆ ನೀತಿ ಸಂಹಿತೆ ಜಾರಿಯಾದಾಗಿನಿಂದ ಈವರೆಗೆ ೨೦ ಅಬಕಾರಿ ಪ್ರಕರಣಗನ್ನು ದಾಖಲಿಸಲಾಗಿದ್ದು, ಅವುಗಳಲ್ಲಿ ದಾಬಾ ಮತ್ತು ಮಾಂಸಹಾರಿ ಖಾನಾವಳಿಗಳಲ್ಲಿ ಅನಧಿಕೃತವಾಗಿ ಮದ್ಯ ಸರಬರಾಜು ಮಾಡಿದವರ ವಿರುದ್ಧ ೧೨ ಪ್ರಕರಣಗಳನ್ನು ಹಾಗೂ ಕಳ್ಳಭಟ್ಟಿ ತಯಾರಿಕೆಯಲ್ಲಿ ತೊಡಗಿದ ೧ ಪ್ರಕರಣವನ್ನು ದಾಖಲು ಮಾಡಿ ೨೮೦ ಲೀ ಬೆಲ್ಲದ ಕೊಳೆ ನಾಶಪಡಿಸಲಾಗಿದೆ. ಎಂದು ಜಿಲ್ಲೆಯ ಅಬಕಾರಿ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

0 comments:

Post a Comment

 
Top