PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಡಿ.: ಭಾತರ ಸರ್ಕಾರದ ಒಳಾಡಳಿತ ವ್ಯವಹಾರಗಳ ಇಲಾಖೆಯು ನೆಗೋಯೇಬಲ್ ಇನ್‌ಸ್ಟ್ರುಮೆಂಟ್ ಆಕ್ಟ್ - ೧೮೮೧ ೨೫ ನೇ ಸೆಕ್ಷನ್ ವಿವರಣೆಯಂತೆ ಡಿ. ೩೧ ಶುಕ್ರವಾರ ದಂದು ನಡಡೆಯುವ ಜಿಲ್ಲಾ ಪಂಚಾತಿ ಹಾಗೂ ತಾಲೂಕು ಪಂಚಾತಿಗಳ ಸಾರ್ವತ್ರಿಕ ಚುನಾವಣೆಯಲ್ಲಿ ಹಾಗೂ ಪುರಸಭಾ ಮತ್ತು ಪಟ್ಟಣ ಪಂಚಾತಿ ವ್ಯಾಪ್ತಿ ಪ್ರದೇಶಗಳನ್ನು ಹೊರತುಪಡಿಸಿ, ಜಿಲ್ಲಾ ಪಂಚಾತಿ ಹಾಗೂ ತಾಲೂಕು ಪಂಚಾತಿಗಳಿಗೆ ಸಾರ್ವತ್ರಿಕ ಚುನಾವಣಾ ವ್ಯಾಪ್ತಿಯಲ್ಲಿ ಬರುವ ರ್‍ಟ್ರಾಕೃತ ಬ್ಯಾಂಕುಗಳು, ಇತರೆ ಬ್ಯಾಂಕುಗಳು, ಜೀವ ವಿಮಾ ನಿಗಮ ಸಾರ್ವಜನಿಕ ಉದ್ದಿಮೆಗಳು, ಖಾಸಗಿ ಕಂಪನಿಗಳು ಮುಂತಾದ ಕಚೇರಿಗಳಿಗೆ ಸೀ"ತಗೊಳಿಸಿ ಸಾರ್ವಜನಿಕ ರಜೆಯನ್ನು ಘೋಸಿದೆ. ಹಾಗೇಯೆ, ಯಾವುದೇ ಬಿಸಿನೆಸ್ ಟ್ರೇಡ್, ಇಂಡಸ್ಟ್ರೀಯಲ್ ಅಂಡರ್‌ಟೇಕಿಂಗ್ ಅಥವಾ ಇನ್ನಿತರ ಎಸ್ಟಾಬ್ಲಿಷ್‌ಮೆಂಟ್‌ಗಳಲ್ಲಿ ಮತ್ತು ದಿನಗೂಲಿ ಮೇಲೆ ಕಾರ್ಯನಿರ್ವಹಿಸುತ್ತಿರುವ ನೌಕರರು ಮತದಾನದ ದಿನಾಂಕದಂದು ವೇತನ ಸಹಿತ ರಜೆಗೆ ಅರ್ಹರಿರುತ್ತಾರೆ. ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ವಿ. ರಾಮ ಅವರು ಅಧಿಸೂಚನೆಯಲ್ಲಿ ತಿಳಿಸಿರುತ್ತಾರೆ.

Advertisement

0 comments:

Post a Comment

 
Top