PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಸಮೀಪದ ಒಣಬಳ್ಳಾರಿಯ ಸಮೀಪ ಟಂಟಂ ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ಟಂಟಂನಲ್ಲಿ ಪ್ರಯಾಣಿಸುತ್ತಿದ್ದ ೧೧ ಜನ ಸ್ಥಳದಲ್ಲಿಯೇ ಮೃತಪಟ್ಟು, ಉಳಿದ ಇಬ್ಬರ ಸ್ಥಿತಿ ಚಿಂತಾಜನಕ ಎನ್ನಲಾಗುತ್ತಿದೆ.

Advertisement

0 comments:

Post a Comment

 
Top