PLEASE LOGIN TO KANNADANET.COM FOR REGULAR NEWS-UPDATES





ರಾಜ್ಯದ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯನ್ನು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಸಿದರು. ರಾಜ್ಯ ಸಹಕಾರ ಮತ್ತು ಕೃಷಿ ಮಾರುಕಟ್ಟೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಣ ಎಸ್ ಸವದಿ, ಸಂಸದ ಶ್ರೀ ಶಿವರಾಮಗೌಡ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಐ.ಎನ್.ಎಸ್. ಪ್ರಸಾದ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಜಿ. ಹೆಗಡೆ, ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಚ್. ಮೂರ್ತಿ ಅವರು ವೇದಿಕೆಯ ಮೇಲೆ ಉಪಸ್ಥಿತರಿದ್ದರು.
ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರು ಜಿ.ಪಂ. ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. ರಾಜ್ಯ ಸಹಕಾರ ಮತ್ತು ಕೃಷಿ ಮಾರುಕಟ್ಟೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಣ ಎಸ್ ಸವದಿ, ಸಂಸದ ಶಿವರಾಮಗೌಡ ಅವರು ಉಪಸ್ಥಿತರಿದ್ದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೊಪ್ಪಳದ ಸಾರ್ವಜನಿಕ ಮೈದಾನದಲ್ಲಿ ಜರುಗಿದ, ಜಿಲ್ಲೆಯ ೦೭ ಗ್ರಾಮಗಳ ಪ್ರವಾಸ ಸಂತ್ರಸ್ಥರಿಗೆ ಆಸರೆ ಮನೆಗಳ ಹಕ್ಕು ಪತ್ರಗಳ ವಿತರಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಸಮಾರಂಭದ ಉದ್ಘಾಟನೆ ನೆರವೇರಿಸಿದರು. ಸಹಕಾರ, ಕೃಷಿ ಮಾರುಕಟ್ಟೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಎಸ್ ಸವದಿ, ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಂಗಣ್ಣ ಕರಡಿ, ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಲಲಿತಾರಾಣಿ ಶ್ರೀರಂಗದೇವರಾಯಲು, ಜಿ.ಪಂ. ಅಧ್ಯಕ್ಷೆ ಜ್ಯೋತಿ ಬಿಲ್ಗಾರ್, ಶಾಸಕರುಗಳಾದ ಹಾಲಪ್ಪ ಆಚಾರ್, ಅಮರೇಗೌಡ ಬಯ್ಯಾಪುರ, ಶಿವರಾಜ ತಂಗಡಗಿ, ಸಂಸದ ಶಿವರಾಮಗೌಡ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಐ.ಎನ್.ಎಸ್. ಪ್ರಸಾದ್, ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಚ್. ಮೂರ್ತಿ ಮುಂತಾದ ಗಣ್ಯರು ಉಪಸ್ಥಿತರಿದ್ದರು.
ಕೊಪ್ಪಳದ ಸಾರ್ವಜನಿಕ ಮೈದಾನದಲ್ಲಿ ಜರುಗಿದ, ಜಿಲ್ಲೆಯ ೦೭ ಗ್ರಾಮಗಳ ಪ್ರವಾಸ ಸಂತ್ರಸ್ಥರಿಗೆ ಆಸರೆ ಮನೆಗಳ ಹಕ್ಕು ಪತ್ರಗಳ ವಿತರಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಸಮಾರಂಭದ ಉದ್ಘಾಟನಾ ಸಮಾರಂಭದಲ್ಲಿ ಸಂಸದ ಶಿವರಾಮಗೌಡ ಅವರು ಮಾತನಾಡಿದರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಹಕಾರ, ಕೃಷಿ ಮಾರುಕಟ್ಟೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಎಸ್ ಸವದಿ, ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಂಗಣ್ಣ ಕರಡಿ ಮುಂತಾದ ಗಣ್ಯರು ಭಾಗವಹಿಸಿದ್ದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೊಪ್ಪಳದ ಸಾರ್ವಜನಿಕ ಮೈದಾನದಲ್ಲಿ ಜರುಗಿದ, ಜಿಲ್ಲೆಯ ೦೭ ಗ್ರಾಮಗಳ ಪ್ರವಾಸ ಸಂತ್ರಸ್ಥರಿಗೆ ಆಸರೆ ಮನೆಗಳ ಹಕ್ಕು ಪತ್ರಗಳ ವಿತರಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. . ಸಹಕಾರ, ಕೃಷಿ ಮಾರುಕಟ್ಟೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಎಸ್ ಸವದಿ, ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಂಗಣ್ಣ ಕರಡಿ, ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಲಲಿತಾರಾಣಿ ಶ್ರೀರಂಗದೇವರಾಯಲು, ಜಿ.ಪಂ. ಅಧ್ಯಕ್ಷೆ ಜ್ಯೋತಿ ಬಿಲ್ಗಾರ್, ಸಂಸದ ಶಿವರಾಮಗೌಡ, ಶಾಸಕರುಗಳಾದ ಹಾಲಪ್ಪ ಆಚಾರ್, ಅಮರೇಗೌಡ ಬಯ್ಯಾಪುರ, ಶಿವರಾಜ ತಂಗಡಗಿ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಐ.ಎನ್.ಎಸ್. ಪ್ರಸಾದ್, ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಚ್. ಮೂರ್ತಿ ಮುಂತಾದ ಗಣ್ಯರು ಉಪಸ್ಥಿತರಿದ್ದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೊಪ್ಪಳದ ಸಾರ್ವಜನಿಕ ಮೈದಾನದಲ್ಲಿ ಜರುಗಿದ, ಜಿಲ್ಲೆಯ ೦೭ ಗ್ರಾಮಗಳ ಪ್ರವಾಸ ಸಂತ್ರಸ್ಥರಿಗೆ ಆಸರೆ ಮನೆಗಳ ಹಕ್ಕು ಪತ್ರಗಳ ವಿತರಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸಿ ಸಂತ್ರಸ್ಥರಿಗೆ ಆಸರೆ ಮನೆಗಳ ಹಕ್ಕು ಪತ್ರ ವಿತರಿಸಿದರು.

Advertisement

0 comments:

Post a Comment

 
Top