ಕೊಪ್ಪಳ ಜಿಲ್ಲೆಯಾದ್ಯಂತ ಸಂಭ್ರಮದ ರಂಜಾನ್ ಸಂಯಮ, ಶಾಂತಿ,ಸೌಹಾರ್ಧತೆಯ ಸಂಕೇತ ರಂಜಾನ್ ಹಬ್ಬವನ್ನು ಕೊಪ್ಪಳ ಜಿಲ್ಲೆಯಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು.ಗಂಗಾವತಿ,ಕೊಪ್ಪಳ, ಯಲಬುರ್ಗಾ ಮತ್ತು ಕುಷ್ಟಗಿಗಳಲ್ಲಿ ಮುಸ್ಲಿಂ ಬಾಂಧವರು ಸಡಗರದಿಂದ ಹಬ್ಬವನ್ನಾಚರಿಸಿದರು. ಈ ಸಂದರ್ಭದಲ್ಲಿ ವಿವಿದ ಪಕ್ಷಗಳ ನಾಯಕರು ಈದ್ಗಾಗಳಲ್ಲಿ ಉಪಸ್ಥಿತರಿದ್ದರು.
0 comments:
Post a Comment