PLEASE LOGIN TO KANNADANET.COM FOR REGULAR NEWS-UPDATES

 ಭೂಹಗರಣದ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆಸ್ಪತ್ರೆಯಿಂದ ಸಂಜೆ ಬಿಡುಗಡೆಯಾಗಲಿದ್ದು, ಅವರು ಸಲ್ಲಿಸಿದ ಜಾಮೀನು ಅರ್ಜಿಗೆ ಪ್ರತಿಯಾಗಿ ಸಿರಾಜಿನ್ ಬಾಷಾ ಪರ ವಕೀಲರು ಆಕ್ಷೇಪಣೆ ಸಲ್ಲಿಸಿದ ಕಾರಣ, ಮುಂದಿನ ವಿಚಾರಣೆಯನ್ನು ಅ.20ರವರೆಗೆ ಮುಂದೂಡಲಾಗಿದೆ.

Advertisement

0 comments:

Post a Comment

 
Top