PLEASE LOGIN TO KANNADANET.COM FOR REGULAR NEWS-UPDATES


ಕೊಪ್ಪಳ ಅ. : ಕನ್ನಡ ರಾಜ್ಯೋತ್ಸವವನ್ನು ಬರುವ ನವೆಂಬರ್ ೦೧ ರಂದು ಜಿಲ್ಲಾ ಕೇಂದ್ರದಲ್ಲಿ ಆಚರಿಸುವ ಸಂಬಂಧಿಸಿದಂತೆ ಚರ್ಚಿಸಲು ಪೂರ್ವಭಾವಿ ಸಭೆ ಅ. ೨೧ ರಂದು ಸಂಜೆ ೦೪ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.
  ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ವಹಿಸುವರು

Advertisement

0 comments:

Post a Comment

 
Top