ಕೊಪ್ಪಳ ಅ. ) : ಕೊಪ್ಪಳ ತಾಲೂಕಾ ಪಂಚಾಯತಿ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆ ಅ. ೨೦ ರಂದು ಬೆಳಿಗ್ಗೆ ೧೧ ಗಂಟೆಗೆ ತಾಲೂಕ ಪಂಚಾಯತಿ ಸಭಾಂಗಣದಲ್ಲಿ ನಡೆಯಲಿದೆ.
ಸಭೆಯ ಅಧ್ಯಕ್ಷತೆಯನ್ನು ಕೊಪ್ಪಳ ಶಾಸಕ ಕರಡಿ ಸಂಗಣ್ಣ ಅವರು ವಹಿಸುವರು. ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳು ಸಭೆಗೆ ತಪ್ಪದೆ ಹಾಜರಾಗುವಂತೆ ಕೊಪ್ಪಳ ತಾಲೂಕ ಪಂಚಾಯತಿ ಕಾರ್ಯನಿವಾಹಕ ಅಧಿಕಾರಿಗಳು ತಿಳಿಸಿದ್ದಾರೆ.
0 comments:
Post a Comment