PLEASE LOGIN TO KANNADANET.COM FOR REGULAR NEWS-UPDATES

-  ಗಿಣಿಗೇರಾ ಗ್ರಾಮದಲ್ಲಿ ೭೫ ಲಕ್ಷ ರೂ.ಗಳ ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಸಂಗಣ್ಣ ಕರಡಿ ಅವರು ಭೂಮಿ ಪೂಜೆ ನೆರವೇರಿಸುವುದರ ಮೂಲಕ ಚಾಲನೆ ನೀಡಿದರು.  ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಸೀತಾ ಹಲಗೇರಿ ಸೇರಿದಂತೆ ಹಲವರು ಗಣ್ಯರು ಉಪಸ್ಥಿತರಿದ್ದರು

Advertisement

0 comments:

Post a Comment

 
Top