PLEASE LOGIN TO KANNADANET.COM FOR REGULAR NEWS-UPDATES


ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಅಪ್ಪಣ್ಣ ಪದಕಿ ಅವರು ಸೋಮವಾರ ಅಧಿಕಾರ ವಹಿಸಿಕೊಂಡರು.  ಕೊಪ್ಪಳ ಶಾಸಕ ಸಂಗಣ್ಣ ಕರಡಿ ಅವರು ನೂತನ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು.

Advertisement

0 comments:

Post a Comment

 
Top