PLEASE LOGIN TO KANNADANET.COM FOR REGULAR NEWS-UPDATES


ಕೊಪ್ಪಳ  : ಜಿಲ್ಲಾ ಪಂಚಾಯತಿಗೆ ಸಂಬಂಧಿಸಿದಂತೆ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನವೆಂಬರ್ ೧೧ ರಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬೆಳಿಗ್ಗೆ ೧೧ ಗಂಟೆಗೆ ನಡೆಯಲಿದೆ.
 ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಬಿಲ್ಗಾರ್ ಅವರು ಕೆ.ಡಿ.ಪಿ. ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಹೆಚ್. ಕಾಕನೂರ ಅವರು ತಿಳಿಸಿದ್ದಾರೆ.

Advertisement

0 comments:

Post a Comment

 
Top