PLEASE LOGIN TO KANNADANET.COM FOR REGULAR NEWS-UPDATES


ನ.30ರಂದು ನಡೆಯುವ ಬಳ್ಳಾರಿ ಉಪಚುನಾವಣೆ ಹಿನ್ನೆಲೆಯಲ್ಲಿ ವಿವಿಧ ಪಕ್ಷಗಳ ಮುಖಂಡರು ಬಳ್ಳಾರಿಗೆ ಆಗಮಿಸಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. 

ಮುಖ್ಯಮಂತ್ರಿ ಡಿವಿ ಸದಾನಂದ ಗೌಡ, ಬಿಜೆಪಿ ರಾಜ್ಯಾಧ್ಯಕ್ಷ ಈಶ್ವರಪ್ಪ, ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ವೀರಪ್ಪ ಮೊಯ್ಲಿ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹಾಗೂ ಪಕ್ಷೇತರ ಅಭ್ಯರ್ಥಿ ಶ್ರೀರಾಮುಲು ಪ್ರಚಾರದಲ್ಲಿ ತೊಡಗಿರುವುದನ್ನು ಕಾಣಬಹುದು.
bellary

Advertisement

0 comments:

Post a Comment

 
Top