WELCOME TO KANNADANET.COM KOPPAL DISTRICT'S FIRST E-PAPER PROVIDING NEWS AND INFORMATION

Wednesday, January 18, 2012

ಗಣರಾಜ್ಯೋತ್ಸವ : ಜ. ೨೦ ರಂದು ಪೂರ್ವಭಾವಿ ಸಭೆ



  ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಗಣರಾಜ್ಯೋತ್ಸವ ಆಚರಿಸುವುದಕ್ಕೆ ಸಂಬಂಧಪಟ್ಟಂತೆ ಸಿದ್ಧತೆಗಳನ್ನು ಕೈಗೊಳ್ಳುವ ಕುರಿತು ಚರ್ಚಿಸಲು ಪೂರ್ವಭಾವಿ ಸಭೆ ಜ. ೨೦ ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.
  ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ವಹಿಸುವರು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

0 comments:

Post a Comment