ಕೊಪ್ಪಳ : ಆಗಷ್ಟ್‌ನಲ್ಲಿ ಕೊಪ್ಪಳ ಜಿಲ್ಲಾ ೪ ನೇ ಚುಟುಕು ಸಾಹಿತ್ಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಹನುಮಂತಪ್ಪ ಅಂಡಗಿ ಚಿಲವಾಡಗಿ ತಿಳಿಸಿದ್ದಾರೆ.
ಸಮ್ಮೇಳನದಲ್ಲಿ ಭಾಗವಹಿಸುವ ಚುಟುಕು ಕವಿಗಳು, ಸಾಹಿತಿಗಳು ಈ ಕೆಳಗಿನ ವಿಳಾಸಕ್ಕೆ ಸಂಪರ್ಕಿಸಲು ಕೋರಲಾಗಿದೆ.
ವಿಳಾಸ : ಹನುಮಂತಪ್ಪ ಅಂಡಗಿ ಚಿಲವಾಡಗಿ ಅಧ್ಯಕ್ಷರು, ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು, ಅಂಚೆ ಪೆಟ್ಟಿಗೆ ಸಂಖ್ಯೆ : ೩೦ ಕೊಪ್ಪಳ ೫೮೩೨೩೧ ಸನಿಹವಾಣಿ : ೯೦೦೮೯೪೪೨೯೦
0 comments:
Post a Comment