ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಅವರು ಹುಲಿಗಿಯ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ಹುಲಿಗೆಮ್ಮ ದೇವಿಯ ದರ್ಶನ ಪಡೆದರು. ಸಂಸದ ಶಿವರಾಮಗೌಡ, ಶಾಸಕರುಗಳಾದ ಸಂಗಣ್ಣ ಕರಡಿ, ಪರಣ್ಣ ಮುನವಳ್ಳಿ, ಹಾಲಪ್ಪ ಆಚಾರ್ (ವಿಧಾನಪರಿಷತ್) ಜಿ.ಪಂ. ಅಧ್ಯಕ್ಷೆ ಜ್ಯೋತಿ ಬಿಲ್ಗಾರ್, ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ, ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಮೇಶ್ ವೈದ್ಯ, ಕಾರ್ಯನಿರ್ವಹಣಾಧಿಕಾರಿ ಚಂದ್ರಮೌಳಿ ಸೇರಿದಂತೆ ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು
ಸಚಿವ ಮುರುಗೇಶ್ ನಿರಾಣಿ ಹುಲಿಗೆಮ್ಮ ದೇವಿಯ ದರ್ಶನ

0 comments:
Post a Comment