ಕೊಪ್ಪಳ ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ ಸೆ. ೨೬ ರಂದು ಬೆಳಿಗ್ಗೆ ೧೦-೩೦ ಗಂಟೆಗೆ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆಯಲಿದೆ.
ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಜಾಗೃತ ಮತ್ತು ಉಸ್ತುವಾರಿ ಸಮಿತಿಯ ಅಧ್ಯಕ್ಷರೂ ಆಗಿರುವ ಸಂಸದ ಶಿವರಾಮಗೌಡ ಅವರು ವಹಿಸುವರು. ಸಭೆಯಲ್ಲಿ ಕೇಂದ್ರ ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಲಾಗುವುದು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್. ರಾಜಾರಾಂ ಅವರು ತಿಳಿಸಿದ್ದಾರೆ.
0 comments:
Post a Comment