ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಸಿದ್ದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಮಟ್ಟದ ಜಂಪ್ ರೋಪ್ ಪಂದ್ಯಾವಳಿ ನ.೧೯ ರಿಂದ ೨೦ ರವರೆಗೆ ಎರಡು ದಿನಗಳ ಕಾಲ ಗಂಗಾವತಿ ತಾಲೂಕಿನ ಸಿದ್ದಾಪುರ ಗ್ರಾಮದ ಎ.ಪಿ.ಎಂ.ಸಿ. ಕಲ್ಯಾಣ ಮಂಟಪದ ಆವರಣದಲ್ಲಿ ಆಯೋಜಿಸಲಾಗಿದೆ.
ಕ್ರೀಡಾಕೂಟದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ರುದ್ರಪ್ಪ ನಿರಾಣಿ ಅವರು ನೆರವೇರಿಸುವರು. ಸಂಸದ ಶಿವರಾಮಗೌಡ ಅವರು ಕ್ರೀಡಾ ಧ್ವಜಾರೋಹಣ ನೆರವೇರಿಸಲಿದ್ದಾರೆ. ಕನಕಗಿರಿ ಶಾಸಕ ಶಿವರಾಜ ತಂಗಡಗಿ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ರಾಜ್ಯ ಕರಕುಶಲ ಅಭಿವೃದ್ದಿ ನಿಗಮದ ಅಧ್ಯಕ್ಷೆ ಲಲಿತಾರಾಣಿ ಶ್ರೀರಂಗದೇವರಾಯಲು, ಜಿ.ಪಂ. ಅಧ್ಯಕ್ಷ ಕೆ.ರಾಘವೇಂದ್ರ ಹಿಟ್ನಾಳ, ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿ ಅಧ್ಯಕ್ಷ ಅಮರನಾಥ ಪಾಟೀಲ್, ಶಾಸಕರಾದ ಅಮರೇಗೌಡ ಪಾಟೀಲ್ ಬಯ್ಯಾಪುರ, ಪರಣ್ಣ ಮುನವಳ್ಳಿ, ಸಂಗಣ್ಣ ಕರಡಿ, ಈಶಣ್ಣ ಗುಳಗಣ್ಣವರ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ.ನಮೋಶಿ, ಹಾಲಪ್ಪ ಆಚಾರ, ಜಿ.ಪಂ.ಉಪಾಧ್ಯಕ್ಷೆ ಅನ್ನಪೂರ್ಣಮ್ಮ ಕಂದಕೂರಪ್ಪ, ಜಿ.ಪಂ. ಸದಸ್ಯೆ ಹೇಮಾವತಿ ಲಂಕೇಶ, ಗಂಗಾವತಿ ತಾ.ಪಂ. ಅಧ್ಯಕ್ಷ ಬಸವರಾಜ ನಾಯಕ, ಉಪಾಧ್ಯಕ್ಷೆ ಮೈತ್ರಾ ನಾಯಕ, ತಾ.ಪಂ. ಸದಸ್ಯೆ ಪಾರ್ವತಮ್ಮ ಶಿವಪ್ಪ, ಸಿದ್ದಾಪುರ ಗ್ರಾ.ಪಂ. ಅಧ್ಯಕ್ಷ ದುರುಗಪ್ಪ ಚಲವಾದಿ, ಉಪಾಧ್ಯಕ್ಷೆ ದುರುಗಮ್ಮ ಕೊಟೇಶ್ವರರಾವ್, ಕಾರಟಗಿ ವಿಶೇಷ ಎಪಿಎಂಸಿ ಅಧ್ಯಕ್ಷ ಬಿ.ಜಿ.ಅರಳಿ, ರಾಜ್ಯ ಜಂಪ್ ರೋಪ್ ಸಂಸ್ಥೆಯ ಅಧ್ಯಕ್ಷ ವಿಶ್ವನಾಥ ಹಿರೇಮಠ, ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಜಾಕ್ ಹೆಚ್.ಟೇಲರ್, ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕ ಚಕ್ರವರ್ತಿ ಮೋಹನ್, ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ಪ್ರಕಾಶ, ಜಿ.ಪಂ.ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಎಸ್.ರಾಜಾರಾಂ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ.ಹೆಚ್.ವೀರಣ್ಣ, ಪ.ಪೂ.ಶಿ.ಇಲಾಖೆಯ ಕ್ರೀಡಾ ಶಾಖಾಧಿಕಾರಿ ಎಸ್.ಆರ್.ಗಂಗಪ್ಪ ಅವರು ಭಾಗವಹಿಸುವರು.

0 comments:
Post a Comment