ಕೊಪ್ಪಳ : ದಿ ೦೩ ರಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದ ರಾಷ್ಟ್ರೀಯ ಯುವ ಘಟಕದ ಅಧ್ಯಕ್ಷರಾದ ಡಾ. ವಿಜಯಾನಂದ ಕಾಶಪ್ಪನವರ ಇವರ ಆದೇಶದ ಮೇರೆಗೆ ಕರ್ನಾಟಕ ರಾಜ್ಯ ಯುವ ಘಟಕದ ಉಪಾದ್ಯಕ್ಷರನ್ನಾಗಿ ಸಂಗಮೇಶ ಬಾದವಾಡಗಿ ಸಾ|| ಇರಕಲ್ಗಡಾ ಇವರನ್ನು ನೇಮಿಸಲಾಗಿದೆ.
ರಾಜ್ಯದಲ್ಲಿ ಪಂಚಮಸಾಲಿ ಸಮಾಜವನ್ನು ಸಂಘಟಿಸಿ ತಕ್ಷಣ ಕಾರ್ಯ ಪ್ರವೃತ್ತರಾಗಬೇಕೆಂದು ಕರ್ನಾಟಕ ರಾಜ್ಯ ಯುವ ಘಟಕದ ಅಧ್ಯಕ್ಷರಾದ ರಾಜಶೇಖರ ಮೆಣಸಿನಕಾಯಿ ಆದೇಶ ಹೊರಡಿಸಿದ್ದಾರೆ.
ರಾಜ್ಯದಲ್ಲಿ ಪಂಚಮಸಾಲಿ ಸಮಾಜವನ್ನು ಸಂಘಟಿಸಿ ತಕ್ಷಣ ಕಾರ್ಯ ಪ್ರವೃತ್ತರಾಗಬೇಕೆಂದು ಕರ್ನಾಟಕ ರಾಜ್ಯ ಯುವ ಘಟಕದ ಅಧ್ಯಕ್ಷರಾದ ರಾಜಶೇಖರ ಮೆಣಸಿನಕಾಯಿ ಆದೇಶ ಹೊರಡಿಸಿದ್ದಾರೆ.
0 comments:
Post a Comment