: ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಜಿಲ್ಲಾ ಕೇಂದ್ರದಲ್ಲಿ ಆಚರಿಸುವ ಕುರಿತು ಫೆ.೧೪ ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ.
ಇದೇ ಫೆ.೧೯ ರಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ ಸಂಬಂಧ ಸಿದ್ಧತೆಗಳನ್ನು ಕೈಗೊಳ್ಳಲು ನಿರ್ಧರಿಸಲಾಗಿದ್ದು, ಪೂರ್ವಭಾವಿ ಸಭೆ ಫೆ. ೧೪ ರಂದು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರ ಅಧ್ಯಕ್ಷತೆಯಲ್ಲಿ ಜರುಗಲಿದೆ ಎಂದು ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದ್ದಾರೆ.
0 comments:
Post a Comment