PLEASE LOGIN TO KANNADANET.COM FOR REGULAR NEWS-UPDATES



ನಗರ ಸ್ಥಳೀಯ ಸಂಸ್ಥೆ ಚುನಾವಣೆಯ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮವನ್ನು ನಗರದ ಸಾಹಿತ್ಯ ಭವನದಲ್ಲಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಹಾಗೂ ಪೂಜಾ ಕಾರ್ಯಕ್ರಮವನ್ನು ನೆರವೇರಿಸಿ, ಸರಳ ಹಾಗೂ ಸಾಂಕೇತಿಕವಾಗಿ ಆಚರಣೆ ಮಾಡಲಾಯಿತು.





ಕೊಪ್ಪಳ ಶಾಸಕ ಸಂಗಣ್ಣ ಕರಡಿ, ಜಿಲ್ಲಾ ಪಂಚಾಯತಿ ಅಧ್ಯಕ್ಷ ಕೆ. ರಾಘವೇಂದ್ರ ಹಿಟ್ನಾಳ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಪ್ಪಣ್ಣ ಪದಕಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಿ.ಕೆ. ರವಿ, ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಉಪವಿಭಾಗಾಧಿಕಾರಿ ಮಂಜುನಾಥ್, ತಹಸಿಲ್ದಾರ್ ಬಿ.ಎಲ್. ಗೋಠೆ ಸೇರಿದಂತೆ ಅನೇಕ ಗಣ್ಯರು, ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Advertisement

0 comments:

Post a Comment

 
Top