PLEASE LOGIN TO KANNADANET.COM FOR REGULAR NEWS-UPDATES


 ನಗರ, ಸ್ಥಳೀಯ ಸಂಸ್ಥೆ ಚುನಾವಣೆಗಾಗಿ ಜಿಲ್ಲೆಯಲ್ಲಿ ಕೊಪ್ಪಳ ನಗರಸಭೆ ಸದಸ್ಯ ಸ್ಥಾನಕ್ಕೆ ಕಾಂಗ್ರೇಸ್ ಪಕ್ಷದಿಂದ ೦೧ ಅಭ್ಯರ್ಥಿ ಇಂದು ನಾಮಪತ್ರ ಸಲ್ಲಿಸಿದ್ದಾರೆ.
  ಉಳಿದಂತೆ ಜಿಲ್ಲೆಯ ಗಂಗಾವತಿ ನಗರಸಭೆ, ಕುಷ್ಟಗಿ ಪುರಸಭೆ ಮತ್ತು ಯಲಬುರ್ಗಾ ಪಟ್ಟಣ ಪಂಚಾಯತಿಗೆ ಸಂಬಂಧಿಸಿದಂತೆ ಇಂದು ಯಾವುದೇ ನಾಮಪತ್ರ ಸ್ವೀಕೃತಗೊಂಡಿಲ್ಲ ಎಂದು ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ  ತಿಳಿಸಿದ್ದಾರೆ.

Advertisement

0 comments:

Post a Comment

 
Top