ಆನೆಗುಂದಿ ಉತ್ಸವ ಆಚರಿಸುವ ಕುರಿತು ಪೂರ್ವಭಾವಿ ಸಭೆಯನ್ನು ಫೆ.೦೯ ರಂದು ಬೆಳಿಗ್ಗೆ ೧೧.೦೦ ಗಂಟೆಗೆ ಆನೆಗುಂದಿಯ ಶ್ರೀ ದುರ್ಗಾದೇವಿ ದೇವಸ್ಥಾನದ ಆವರಣದಲ್ಲಿ ಏರ್ಪಡಿಸಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿಗಳು ಹಾಗೂ ಆನೆಗುಂದಿ ಉತ್ಸವ ಸಮಿತಿ ಅಧ್ಯಕ್ಷರಾದ ತುಳಸಿ ಮದ್ದಿನೇನಿ ಅವರು ವಹಿಸುವರು. ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಅವರ ಉಪಸ್ಥಿತಿಯಲ್ಲಿ ಪೂರ್ವಭಾವಿ ಸಭೆ ಜರುಗಲಿದೆ ಎಂದು ಜಿಲ್ಲಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
0 comments:
Post a Comment