ಮಾರ್ಚ್ ೦೨, ೦೩ ರಂದು ಆಚರಿಸಲು ಉದ್ದೇಶಿಸಲಾಗಿದ್ದ ಐಸಿಹಾಸಿಕ ಆನೆಗೊಂದಿ ಉತ್ಸವವನ್ನು ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ತಿಳಿಸಿದ್ದಾರೆ.
ಆನೆಗೊಂದಿ ಉತ್ಸವವನ್ನು ಬರುವ ಮಾರ್ಚ್ ೦೨ ಮತ್ತು ೦೩ ರಂದು ಎರಡು ದಿನಗಳ ಕಾಲ ಆಚರಿಸಲು ಇತ್ತೀಚೆಗೆ ಜರುಗಿದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಿ ಪ್ರಕಟಿಸಲಾಗಿತ್ತು. ಆದರೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಕಾರ್ಯಗಳ ನಿಮಿತ್ಯ ಆನೆಗೊಂದಿ ಉತ್ಸವ ಆಚರಣೆಯನ್ನು ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
0 comments:
Post a Comment