PLEASE LOGIN TO KANNADANET.COM FOR REGULAR NEWS-UPDATES


  ಕೊಪ್ಪಳ ನಗರಸಭೆ ವತಿಯಿಂದ ವಾಜಪೇಯಿ ನಗರ ವಸತಿ ಯೋಜನೆಯಡಿಯಲ್ಲಿ ಜಿ+೧ ಮಾದರಿಯ ಗುಂಪು ಮನೆಗಳ ನಿರ್ಮಾಣ ಮತ್ತು ಹಂಚಿಕೆ ಸಂಬಂಧವಾಗಿ ಅರ್ಜಿ ಸಲ್ಲಿಕೆ ಅವಧಿಯನ್ನು ಮಾ.೨೩ ರವರೆಗೆ ವಿಸ್ತರಿಸಲಾಗಿದೆ.  
ವಾಜಪೇಯಿ ನಗರ ವಸತಿ ಯೋಜನೆಯಡಿ ಜಿ+೧ ಮಾದರಿಯ ಗುಂಪು ಮನೆಗಳ ನಿರ್ಮಾಣ ಹಾಗೂ ಹಂಚಿಕೆ ಸಂಬಂಧ ಈ ಹಿಂದೆ ಅರ್ಜಿ ಆಹ್ವಾನಿಸಲಾಗಿತ್ತು.  ಇದೀಗ, ಅರ್ಜಿ ಸ್ವೀಕರಿಸುವ ಕೊನೆಯ ದಿನಾಂಕವನ್ನು ಮಾ. ೨೩ ರವರೆಗೆ ವಿಸ್ತರಿಸಲಾಗಿದೆ.  ನಿಗದಿತ ಅರ್ಜಿ ನಮೂನೆಯನ್ನು ಕೊಪ್ಪಳ ನಗರಸಭೆ ಕಾರ್ಯಾಲಯದಿಂದ ಮಾ. ೧೬ ರ ಒಳಗಾಗಿ ಪಡೆದು,  ಭರ್ತಿ ಮಾಡಿದ ಅರ್ಜಿಗಳನ್ನು ಮಾ.೧೮ ರಿಂದ ೨೩ ರ ಒಳಗಾಗಿ ಸಲ್ಲಿಸಬೇಕು.  ಅವಧಿ ವಿಸ್ತರಣೆಯ ಈ ಅವಕಾಶವನ್ನು ಸಾರ್ವಜನಿಕರು  ಸದುಪಯೋಗ ಮಾಡಿಕೊಳ್ಳಬೇಕು ಎಂದು ನಗರಸಭೆ ಪೌರಾಯುಕ್ತೆ ಬಿ.ಎಂ. ಅಶ್ವಿನಿ  ತಿಳಿಸಿದ್ದಾರೆ.
12 Mar 2013

Advertisement

0 comments:

Post a Comment

:) :)) ;(( :-) =)) ;( ;-( :d :-d @-) :p :o :>) (o) [-( :-? (p) :-s (m) 8-) :-t :-b b-( :-# =p~ $-) (b) (f) x-) (k) (h) (c) cheer
Click to see the code!
To insert emoticon you must added at least one space before the code.

 
Top