PLEASE LOGIN TO KANNADANET.COM FOR REGULAR NEWS-UPDATES


  ಜಿಲ್ಲೆಯಲ್ಲಿ ಏ.೨೩ ರಂದು ಮಹಾವೀರ ಜಯಂತಿ ಆಚರಿಸುವ ಪ್ರಯುಕ್ತ ಪ್ರಾಣಿಬಲಿ ನಿಷೇಧಿಸಿ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಆದೇಶ ಹೊರಡಿಸಿದ್ದಾರೆ.
       ಏ.೨೩ ರ ಬೆಳಿಗ್ಗೆ ೬.೦೦ ಗಂಟೆಯಿಂದ ಏ.೨೪ ರ ಬೆಳಿಗ್ಗೆ ೬.೦೦ ಗಂಟೆಯವರಗೆ ಜಿಲ್ಲೆಯ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಕಸಾಯಿಖಾನೆಗಳಲ್ಲಿ ಪ್ರಾಣಿಬಲಿಯನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

Advertisement

0 comments:

Post a Comment

 
Top