
ಸಂದರ್ಭದಲ್ಲಿ ಜಿ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಡಿ. ಕೆ. ರವಿ, ನಾಲ್ಕೂ ತಾಲೂಕು ಕಾರ್ಯನಿರ್ವಹಣಾಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದು.
ಕೊಪ್ಪಳದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ ರಾಜ್ ರಾಜ್ಯ ಕಾರ್ಯದರ್ಶಿ ವಿ.ರಷ್ಮಿ ಇವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಶ್ರೀಮತಿ ತುಳಸಿ ಮದ್ದಿನೇನಿ ಹಾಗೂ ಜಿ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಡಿ. ಕೆ. ರವಿ, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದು.
0 comments:
Post a Comment