
ಕೊಪ್ಪಳ ೩೧ :
ದಿ ೩೧ ರಂದು ಜ್ಞಾನ ಬಂಧು ಪ್ರಾಥಮಿಕ ಶಾಲೆಯ ಪ್ರಾರಂಭೋತ್ಸವವು ಸಂಸ್ಥೆಯ ಅಧ್ಯಕ್ಷರಾದ ದಾನಪ್ಪ ಜಿ.ಕೆ.ರವರು ಉದ್ಘಾಟಿಸುವದರೊಂದಿಗೆ ನೆರವೇರಿತು. ಉತ್ಸುಕತೆಯಿಂದ ಮಕ್ಕಳು ಶಾಲೆಗೆ ಬಂದು ಅಂದಿನ ಶಾಲಾ ಶೈಕ್ಷಣಿಕ ಪ್ರಾರಂಭೋತ್ಸವವು ಜರುಗಿತು. ಇಂದಿನ ಶೈಕ್ಷಣಿಕ ವರ್ಷದಲ್ಲಿ ಸಂಸ್ಥೆಯು ಗುಣಮಟ್ಟದ ಶಿಕ್ಷಣ ನೀಡುವುದಾಗಿ ಹೇಳಿದರು. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಸಮಾಜಕ್ಕೆ ಉತ್ತಮ ಪ್ರಜೆಯನ್ನು ನೀಡುವಲ್ಲಿ ನಮ್ಮ ಪ್ರಯತ್ನ ಅಗತ್ಯ ಎಂದು ಹೇಳಿದರು.
0 comments:
Post a Comment