PLEASE LOGIN TO KANNADANET.COM FOR REGULAR NEWS-UPDATES

  ಕೊಪ್ಪಳ ಜಿಲ್ಲಾ ಪಂಚಾಯತಿ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆ ಜೂ.೧೧ ರಂದು ಬೆಳಿಗ್ಗೆ ೧೦.೩೦ ಕ್ಕೆ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆಯಲಿದೆ.  
ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜ್ಯ ಸಣ್ಣ ನೀರಾವರಿ ಸಚಿವರಾದ ಶಿವರಾಜ ಎಸ್.ತಂಗಡಗಿ ಅವರು ವಹಿಸುವರು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಿ.ಕೆ. ರವಿ  ತಿಳಿಸಿದ್ದಾರೆ.

Advertisement

0 comments:

Post a Comment

 
Top