PLEASE LOGIN TO KANNADANET.COM FOR REGULAR NEWS-UPDATES


 ಕೊಪ್ಪಳ : ದಿ ೧೫ ರಂದು ಬೆಳಿಗ್ಗೆ ೧೧ ಗಂಟೆಗೆ ಕೊಪ್ಪಳ ನಗರದ ಗದಗ ರಸ್ತೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಾರ್ಯಲಯಕ್ಕೆ ಭೇಟಿ ನೀಡಲಿದ್ದಾರೆ. ಪಕ್ಷದ ಎಲ್ಲಾ ಮುಖಂಡರು ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ಪಾಲ್ಗೊಳ್ಳಬೇಕೆಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಬಸವರಾಜ ಹಿಟ್ನಾಳ  ಕೋರಿದ್ದಾರೆ.  

Advertisement

0 comments:

Post a Comment

 
Top