ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ, ಕೊಪ್ಪಳ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜೂ.೧೦ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಜರುಗಲಿದೆ.
ಸಭೆಯ ಅಧ್ಯಕ್ಷತೆಯನ್ನು ಸಂಸದ ಶಿವರಾಮಗೌಡ ಅವರು ವಹಿಸುವರು. ಸಭೆಯಲ್ಲಿ ಕೇಂದ್ರ ಮತ್ತು ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಲಾಗುವುದು ಎಂದು ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಿ.ಕೆ. ರವಿ ಅವರು ತಿಳಿಸಿದ್ದಾರೆ.
0 comments:
Post a Comment