ಜಿಲ್ಲೆಯಲ್ಲಿ ಗೃಹಕೃತ್ಯದಲ್ಲಿ (ಮನೆಗೆಲಸ) ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ರಾಷ್ಟ್ರೀಯ ಸ್ವಾಸ್ಥ್ಯ ಭೀಮಾ ಯೋಜನೆಯಡಿ ನೋಂದಣಿ ಮಾಡಿಕೊಳ್ಳಲು ಹಾಗೂ ಕರ್ನಾಟಕ ಸರ್ಕಾರ ನಿಗದಿಪಡಿಸಿರುವ ಕನಿಷ್ಠ ವೇತನ ಜಾರಿಗೊಳಿಸಲು ಆದೇಶವಿದ್ದು, ಈ ಆದೇಶದನ್ವಯ ಗೃಹಕೃತ್ಯ (ಮನೆಗೆಲಸ) ದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಕಾರ್ಮಿಕರು ನೇರವಾಗಿ ಕಾರ್ಮಿಕ ಅಧಿಕಾರಿಗಳು, ಕಾರ್ಮಿಕ ಇಲಾಖೆ, ಜಿಲ್ಲಾಡಳಿತ ಭವನ ಕೊಪ್ಪಳ ಇವರನ್ನು ಸಂಪರ್ಕಿಸಿ ನೋಂದಣಿ ಮಾಡಿಸಿಕೊಳ್ಳುವುದರ ಮುಖಾಂತರ ಕಾಯ್ದೆಯ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿಗಳು ತಿಳಿಸಿದ್ದಾರೆ.
Home
»
»Unlabelled
» ಕಾಯ್ದೆಯ ಸೌಲಭ್ಯ ಪಡೆಯಲು ಸೂಚನೆ
Subscribe to:
Post Comments (Atom)
0 comments:
Post a Comment