PLEASE LOGIN TO KANNADANET.COM FOR REGULAR NEWS-UPDATES

 ಖ್ಯಾತ ಸಂಖ್ಯಾ ಶಾಸ್ತ್ರಜ್ಞ ಪ್ರೊ. ಪ್ರಶಾಂತ ಚಂದ್ರ ಮಹಾಲನೋಬಿಸ್ ರವರ ಜನ್ಮ ದಿನಾಚರಣೆಯಲ್ಲಿ ಜಿಲ್ಲೆಯಲ್ಲಿ ಎಲ್ಲ ಶಾಲಾ, ಕಾಲೇಜುಗಳಲ್ಲಿ ಕಡ್ಡಾಯವಾಗಿ ಆಚರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಸೂಚನೆ ನೀಡಿದ್ದಾರೆ.
  ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿರುವ ಜಿಲ್ಲಾಧಿಕಾರಿಗಳು, ಸಂಖ್ಯಾ ಶಾಸ್ತ್ರಜ್ಞರ ಜನ್ಮ ದಿನಾಚರಣೆ ಆಚರಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಅಂಕಿ-ಅಂಶಗಳ ಮಹತ್ವ ಕುರಿತು ಅರಿವು ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚನೆಯಲ್ಲಿ ತಿಳಿಸಿದ್ದಾರೆ.

Advertisement

0 comments:

Post a Comment

 
Top