PLEASE LOGIN TO KANNADANET.COM FOR REGULAR NEWS-UPDATES




ಕೊಪ್ಪಳ : ಅಗಸ್ಟ ೧೫ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಏರ್ಪಡಿಸಲಾದ ಪಥ ಸಂಚಲನ ಕಾರ್ಯಕ್ರಮದಲ್ಲಿ ಸರಸ್ವತಿ ವಿದ್ಯಾಮಂದಿರ ಪ್ರಾಥಮಿಕ & ಪ್ರೌಢಶಾಲೆಯ ಗೈಡ್ಸ್ ತಂಡ ಪ್ರಥಮ ಸ್ಥಾನಗಳಿಸಿದೆ.
ಪ್ರಥಮ ಸ್ಥಾನಗಳಿಸಿದ ತಂಡಕ್ಕೆ ಸಂಸ್ಥೆಯ ಆಡಳಿತ ಮಂಡಳಿ & ಶಿಕ್ಷಕ ವೃಂದ ಅಭಿನಂದಿಸಿರುವರು.

Advertisement

0 comments:

Post a Comment

 
Top