PLEASE LOGIN TO KANNADANET.COM FOR REGULAR NEWS-UPDATES

 ಕೊಪ್ಪಳ ಜಿಲ್ಲಾ ಪಂಚಾಯತಿಯ ಕೆ.ಡಿ.ಪಿ. ಹಾಗೂ ವಿಶೇಷ ಅಭಿವೃದ್ಧಿ ಯೋಜನೆಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ಆಗಸ್ಟ್ ೧೩ ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆಯಲಿದೆ.
  ಸಭೆಯ ಅಧ್ಯಕ್ಷತೆಯನ್ನು ಜಿ.ಪಂ. ಅಧ್ಯಕ್ಷ ಜನಾರ್ಧನ ಹುಲಿಗಿ ಅವರು ವಹಿಸುವರು ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಿ.ಕೆ. ರವಿ  ತಿಳಿಸಿದ್ದಾರೆ.

Advertisement

0 comments:

Post a Comment

 
Top