PLEASE LOGIN TO KANNADANET.COM FOR REGULAR NEWS-UPDATES


ಕೊಪ್ಪಳ: ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಬೆಂಗಳೂರು ಇವರಿಂದ ನಡೆಸಲ್ಪಡುವ ೨೦೧೩ನೇ ಅಕ್ಟೋಬರ್/ನವ್ಹಂಬರ್ ಮಾಹೆಯಲ್ಲಿ ನಡೆಯಲಿರುವ ವಿಶೇಷ ಸಂಗೀತ ನೃತ್ಯ ಮತ್ತು ತಾಳವಾದ್ಯ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು ದಂಡ ಶುಲ್ಕವಿಲ್ಲದೆ ೨೯-೦೮-೨೦೧೩ ಹಾಗೂ ದಂಡ ಶುಲ್ಕದೊಂದಿಗೆ ೪-೦೯-೨೦೧೩ ಕೊನೆಯ ದಿನಾಂಕವಾಗಿದ್ದು ಆಸಕ್ತ ಅರ್ಹ ಅಭ್ಯರ್ಥಿಗಳು ಉಪಪ್ರಾಂಶುಪಾಲರು ಬಾಲಕಿಯರ ಪದವಿ ಪೂರ್ವ ಕಾಲೇಜು ಕೊಪ್ಪಳ ಇವರನ್ನು ಸಂಪರ್ಕಿಸಲು ಕೋರಲಾಗಿದೆ        ಮೊ-೯೯೦೦೪೧೦೯೦೮

Advertisement

0 comments:

Post a Comment

 
Top