PLEASE LOGIN TO KANNADANET.COM FOR REGULAR NEWS-UPDATES


ಕೊಪ್ಪಳ ಜಿಲ್ಲಾ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ ಸೋಮವಾರ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಸಂಸದ ಶಿವರಾಮಗೌಡ ಅವರ ಅಧ್ಯಕ್ಷತೆಯಲ್ಲಿ ಜರುಗಿತು.  ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಪಿ. ಮೋಹನ್‌ರಾಜ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ, ಜಿ.ಪಂ. ಅಧ್ಯಕ್ಷ ಜನಾರ್ಧನ ಹುಲಿಗಿ, ಸಮಿತಿಯ ರಾಜ್ಯದ ಪ್ರತಿನಿಧಿ ಕೃಷ್ಣಮೂರ್ತಿ, ಸಮಿತಿಯ ಸದಸ್ಯರುಗಳಾದ ಮೇರಿ ಮ್ಯಾಥ್ಯೂಸ್, ಶಂಕ್ರಮ್ಮ, ದೇವಾನಂದ್ ಮುಂತಾದವರು ಭಾಗವಹಿಸಿದ್ದರು.

Advertisement

0 comments:

Post a Comment

 
Top