PLEASE LOGIN TO KANNADANET.COM FOR REGULAR NEWS-UPDATES

 ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್   ಅ. ೨೬ ರಂದು ಒಂದು ದಿನದ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
  ಸಚಿವರು ಅಂದು ಬೆಳಿಗ್ಗೆ ೯ ಗಂಟೆಗೆ ಕೊಪ್ಪಳಕ್ಕೆ ಆಗಮಿಸಿ, ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆಯನ್ನು ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಸುವರು.  ಸಚಿವರು ಅದೇ ದಿನ ಬೆಳಿಗ್ಗೆ ೧೦ ಗಂಟೆಗೆ ಗದಗ ಜಿಲ್ಲೆಗೆ ಪ್ರಯಾಣ ಬೆಳೆಸುವರು.

Advertisement

0 comments:

Post a Comment

 
Top