ಜನೇವರಿಯಲ್ಲಿ ಜರುಗುವ ೮೦ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ ಅಂಗವಿಕಲರಿಗೆ ಪ್ರತ್ಯೇಕ ಗೋಷ್ಠಿಯನ್ನು ಆಯೋಜಿಸುವಂತೆ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಪುಂಡಲಿಕ ಹಾಲಂಬಿಯವರಿಗೆ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸರ್ಕಾರಿ ಅಂಗವಿಕಲ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಬೀರಪ್ಪ ಅಂಡಗಿ ಚಿಲವಾಡಗಿ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಘದ ರಾಜ್ಯ ಸಂಚಾಲಕರಾದ ಭರಮಪ್ಪ ಕಟ್ಟಮನಿ,ನಿರ್ದೇಶಕರಾದ ಕರಿಯಪ್ಪ ಅಜ್ಜಿ ಮುಂತಾದವರು ಹಾರಿದ್ದರು.
0 comments:
Post a Comment