ಇತ್ತೀಚೆಗಷ್ಟೇ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದ ಗೋಪಿನಾಥ ಮುಂಡೆ ಅವರು ಅಪಘಾತವೊಂದರಲ್ಲಿ ನಿಧನರಾಗಿದ್ದು, ಅವರು ಸಜ್ಜನ ಹಾಗೂ ಅನುಭವಿ ರಾಜಕಾರಣಿಯಾಗಿದ್ದರು. ಅವರ ನಿಧನದಿಂದ ದೇಶಕ್ಕೆ ತುಂಬಲಾರದ ನಷ್ಟ ಉಂಟಾಗಿರುವುದಾಗಿ ಕೊಪ್ಪಳ ಸಂಸದ ಸಂಗಣ್ಣ ಕರಡಿ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ .
Home
»
»Unlabelled
» ಕೇಂದ್ರ ಸಚಿವ ಗೋಪಿನಾಥ ಮುಂಡೆ ನಿಧನ : ಸಂಸದ ಸಂಗಣ್ಣ ಕರಡಿ ಸಂತಾಪ
Advertisement
Subscribe to:
Post Comments (Atom)

0 comments:
Post a Comment