PLEASE LOGIN TO KANNADANET.COM FOR REGULAR NEWS-UPDATES

 ವಾಣಿಜ್ಯ ತೆರಿಗೆ ಇಲಾಖೆ ಹಾಗೂ ಕೊಪ್ಪಳದ ಮೌಲ್ಯವರ್ಧಿತ ತೆರಿಗೆ ಕಚೇರಿಯ ವತಿಯಿಂದ ‘ಖರೀದಿ ಮತ್ತು ಮಾರಾಟ ವಿವರಗಳ ವಿದ್ಯುನ್ಮಾನ ಅಳವಡಿಕೆ’ ಕುರಿತ ಪ್ರಾತ್ಯಕ್ಷಿಕೆ ಕಾರ್ಯಗಾರ ಜು. 09 ರಂದು ಮಧ್ಯಾಹ್ನ 2-30 ಗಂಟೆಗೆ ಭಾಗ್ಯನಗರದ ಪಾನಘಂಟಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ.
  ಜಿಲ್ಲೆಯ ಕುಷ್ಟಗಿ, ಕೊಪ್ಪಳ ಮತ್ತು ಯಲಬುರ್ಗಾ ತಾಲೂಕಿನ ವರ್ತಕರು, ಲೆಕ್ಕ ಪರಿಶೋಧಕರು, ತೆರಿಗೆ ಸಲಹೆಗಾರರು ಹಾಗೂ ವಕೀಲರುಗಳು ಈ ಕಾರ್ಯಗಾರದಲ್ಲಿ ಭಾಗವಹಿಸಿ ಕಾರ್ಯಗಾರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೊಪ್ಪಳದ ವಾಣಿಜ್ಯ ತೆರಿಗೆಗಳ ಸಹಾಯಕ ಆಯುಕ್ತರು   ಮನವಿ ಮಾಡಿಕೊಂಡಿದ್ದಾರೆ.

Advertisement

0 comments:

Post a Comment

 
Top