ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಐಎಎಸ್, ಕೆಎಎಸ್ ಮತ್ತು ಬ್ಯಾಂಕಿಂಗ್ ಸ್ಪಧಾತ್ಮಕ ಪರೀಕ್ಷೆಗಳಿಗೆ ಪ್ರಸಕ್ತ ಸಾಲಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡಲು ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ-23 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಮೊ.9480818013, 9480818010 ಹಾಗೂ ಇಲಾಖೆಯ ವೆಬ್‍ಸೈಟ್ www.backwardclasses.kar.nic.in ರಿಂದ ಪಡೆಯಬಹುದಾಗಿದೆ
0 comments:
Post a Comment