ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ 2013ನೇ ಸಾಲಿನಲ್ಲಿ ಪ್ರಕಟವಾದ ಸೃಜನೇತರ ಕನ್ನಡ ಗ್ರಂಥಗಳಿಗೆ ಧನ ಸಹಾಯ ನೀಡಲು ಆಸಕ್ತ ಲೇಖಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಗ್ರಂಥಗಳ ಪರಿಶೀಲನಾ ಶುಲ್ಕವನ್ನು ಲೇಖಕರು ಪಾವತಿಸಬೇಕಾಗುತ್ತದೆ. ನಿಗದಿತ ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಗಳಿಗೆ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕೊಪ್ಪಳ ದೂರವಾಣಿ ಸಂಖ್ಯೆ: 08539-221417 ಇವರನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ. ಅರ್ಜಿ ನಮೂನೆ ಪಡೆಯಲು ಜು. 21 ಕೊನೆಯ ದಿನಾಂಕವಾಗಿದ್ದು, ಭರ್ತಿ ಮಾಡಿದ ಅರ್ಜಿ ಸಲ್ಲಿಸಲು ಜು. 31 ಕೊನೆಯ ದಿನಾಂಕವಾಗಿರುತ್ತದೆ .
0 comments:
Post a Comment