
ವಾರ್ತಾ ಮತ್ತು ಸಾರ್ವಜನಿಕ ಇಲಾಖೆಯು ಕರ್ನಾಟಕ ರಾಜ್ಯ ಮದ್ಯಪಾನ ಮಂಡಳಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಬಾಲಕರ ಸರ್ಕಾರಿ ಪ.ಪೂ. ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ಜನಜಾಗೃತಿ ಜಾಥಾಕ್ಕೆ ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು.

ತೊಡಗಿಸಿಕೊಳ್ಳುವ ಮೂಲಕ ಸಹಕಾರ ನೀಡುತ್ತಿದೆ. ಈ ಜಾಗೃತಿ ಕಾರ್ಯಕ್ರಮಗಳು ಸಮುದಾಯದ ಪಾಲ್ಗೊಳ್ಳುವಿಕೆಯಿಂದ ಮಾತ್ರ ಯಶಸ್ಸು ಕಾಣಲು ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಜಿಲ್ಲಾ ವಾರ್ತಾಧಿಕಾರಿ ತುಕಾರಾಂ ರಾವ್ ಬಿ.ವಿ. ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಬಾಲಕರ ಸರ್ಕಾರಿ ಪ.ಪೂ. ಕಾಲೇಜು ಆವರಣದಿಂದ ಪ್ರಾರಂಭಗೊಂಡು, ಜವಾಹರ ರಸ್ತೆ, ಆಜಾದ್ ಸರ್ಕಲ್, ಹಸನ್ ರಸ್ತೆ, ಹೊಸಪೇಟೆ ರಸ್ತೆ ಮೂಲಕ ತೆರಳಿದ ಜನಜಾಗೃತಿ ಜಾಥಾದಲ್ಲಿ ಕಾಲೇಜಿನ ಸುಮಾರು 400 ಕ್ಕೂ ಹೆಚ್ಚು ವಿದ್ಯಾರ್ಥಿ ಭಾಗವಹಿಸಿದ್ದರು.
0 comments:
Post a Comment