ಕೊಪ್ಪಳ ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ಪರಿಷ್ಕರಣಾ ಕಾರ್ಯ ಕುರಿತಂತೆ ಕಲಬುರಗಿ ಪ್ರಾದೇಶಿಕ ಆಯುಕ್ತರು ನ. ೩೦ ರಂದು ಮಧ್ಯಾಹ್ನ ೩ ಗಂಟೆಗೆ ಕುಷ್ಟಗಿಯ ಸರ್ಕಿಟ್ ಹೌಸ್‌ನಲ್ಲಿ ಸಭೆ ನಡೆಸುವರು.
ಕೊಪ್ಪಳ ಜಿಲ್ಲೆಯ ಮತದಾರರ ಪಟ್ಟಿಗಳ ಪರಿಷ್ಕರಣಾ ಕಾರ್ಯದ ವೀಕ್ಷಕರಾಗಿರುವ ಕಲಬುರಗಿ ಪ್ರಾದೇಶಿಕ ಆಯುಕ್ತರು, ಪರಿಶೀಲನಾ ಸಭೆ ನಡೆಸಲಿರುವುದರಿಂದ, ಕೊಪ್ಪಳ ಜಿಲ್ಲೆಯ ಎಲ್ಲ ಶಾಸಕರು, ಸಂಸದರು, ರಾಜಕೀಯ ಪಕ್ಷಗಳ ಮುಖಂಡರು ಈ ಸಭೆಯಲ್ಲಿ ಭಾಗವಹಿಸಿ, ತಮ್ಮ ಅಹವಾಲು ಅಥವಾ ದೂರುಗಳನ್ನು ಸಲ್ಲಿಸಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ತಿಳಿಸಿದ್ದಾರೆ.
0 comments:
Post a Comment