ಕನಕಗಿರಿ ಗ್ರಾಮದಲ್ಲಿ ಇಂದು ೨೩/೧೧/೨೦೧೪ ರವಿವಾರ, ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಜಿಲ್ಲಾ ಶಾಖೆ, ಕೊಪ್ಪಳದ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಗಿದೆ.
ಕರ್ನಾಟಕ ರಕ್ಷಣಾ ವೇದಿಕೆ, ಕನಕಗಿರಿಯಲ್ಲಿ ಬೆಳೆಗ್ಗೆ ೯:೦೦ ರಿಂದ ೩:೦೦ ರವರೆಗೆ ಶಿಬಿರ ಜರುಗಲಿದ್ದು ರಕ್ತದಾನಿಗಳು ಸ್ವಯಂ ಪ್ರೇರಿತರಾಗಿ ಆಗಮಿಸಿ ರಕ್ತದಾನ ಮಾಡಬೇಕೆಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಡಾ. ಶ್ರೀನಿವಾಸ ಹ್ಯಾಟಿ ಕೋರಿದ್ದಾರೆ.
0 comments:
Post a Comment