PLEASE LOGIN TO KANNADANET.COM FOR REGULAR NEWS-UPDATES



ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಿದ್ದ ಸರಸ್ವತಿ ವಿದ್ಯಾಮಂದಿರದ ಸ್ಕೌಟ್ ಮತ್ತು ಗೈಡ್ಸ್  ವಿದ್ಯಾರ್ಥಿಗಳಿಗೆ 3ನೇ ಸ್ಥಾನ ಲಭಿಸಿದೆ. ನಂತರ ನಡೆದ ಕಾರ್ಯಕ್ರಮದಲ್ಲಿ   ಉಸ್ತುವಾರಿ ಸಚಿವರು ಬಹುಮಾನ ವಿತರಿಸಿದರು. 

Advertisement

0 comments:

Post a Comment

 
Top