ಬೆಂಗಳೂರಿನ ಶಿಕ್ಷಕರ ಸದನದಲ್ಲಿ ನಡೆದ ಶೈಕ್ಷಣಿಕ ಕಾರ್ಯಗಾರ ಹಾಗ ನೂತನ ಪದಾಧಿಕಾರಿಗಳ ಅಭಿನಂದನಾ ಸಮಾರಂಭದಲ್ಲಿ ಕೊಪ್ಪಳ ಜಿಲ್ಲೆಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಜಿಲ್ಲಾ ಅಧ್ಯಕ್ಷರಾದ ಶರಣೆಗೌಡ ಪೊಲೀಸ್ ಪಾಟೀಲ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ಶರಣಬಸನಗೌಡ ಪಾಟೀಲ ಹಲಗೇರಿ ಅವರನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಾದ ಮಹಮ್ಮದ ಮೋಸಿನ್ ಸನ್ಮಾನಿಸಿದರು.

0 comments:
Post a Comment