೨೦೧೩ ರ ಜ. ೦೧ ರಿಂದ ಡಿ. ೩೧ ರವರೆಗೆ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ ಕನಿಷ್ಟ ೧೫೦ ಪುಟಗಳ ಮಿತಿಯಲ್ಲಿರುವ, ಜಾನಪದ ಗದ್ಯ, ಪದ್ಯ, ವಿಚಾರ-ವಿಮರ್ಶೆ, ಸಂಶೋಧನೆ ಹಾಗೂ ಸಂಕೀರ್ಣ ಈ ನಾಲ್ಕು ಪ್ರಕಾರಗಳ ಅತ್ಯುತ್ತಮ ಜಾನಪದ ಕೃತಿಗಳಿಗೆ ೨೦೧೩ನೇ ಸಾಲಿನ ಪುಸ್ತಕ ಬಹುಮಾನ ಯೋಜನೆಗೆ ಕೃತಿಗಳನ್ನು ಆಹ್ವಾನಿಸಲಾಗಿದ್ದು, ಲೇಖಕರು, ಪ್ರಕಾಶಕರು, ಸಂಪಾದಕರು ಕೃತಿಯ ನಾಲ್ಕು ಪ್ರತಿಗಳನ್ನು ದ್ವಿಪ್ರತಿ ಬಿಲ್ಲಿನೊಂದಿಗೆ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, ೨ನೇ ಮಹಡಿ, ಕನ್ನಡಭವನ, ಜೆ.ಸಿ.ರಸ್ತೆ ಬೆಂಗಳೂರು-೫೬೦೦೦೨ ಇವರಿಗೆ ಫೆ.೨೮ ರೊಳಗೆ ತಲುಪುವಂತೆ ಖುದ್ದಾಗಿ, ಕೋರಿಯರ್ ಅಥವಾ ಅಂಚೆ ಮೂಲಕ ಕಳುಹಿಸಿಕೊಡಬೇಕು. ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ದೂರವಾಣಿ ಸಂಖ್ಯೆ: ೦೮೦-೨೨೨೧೫೫೫೦೯ ಸಂಪರ್ಕಿಸಬಹುದು .
Home
»
Government schemes projects
»
karnataka news information
»
koppal district information
»
Koppal News
»
koppal organisations
» ಪುಸ್ತಕ ಬಹುಮಾನ ಯೋಜನೆ : ಕೃತಿಗಳಿಗೆ ಆಹ್ವಾನ
Advertisement
Subscribe to:
Post Comments (Atom)
0 comments:
Post a Comment