ನಗರದ ಶ್ರೀ ಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಸ್ವಯಂ ಸೇವಕನಾದ ಮಂಜುನಾಥ ಸಂಗನಗೌಡ ಪೋಲೀಸ ಪಾಟೀಲರವರು ರಾಜ್ಯಮಟ್ಟದ ಗಣರಾಜ್ಯೋತ್ಸವದ ಪಥ ಸಂಚಲನಕ್ಕೆ ಆಯ್ಕೆಗೊಂಡು ದಿ|| ೨೬-೦೧-೨೦೧೫ ರಂದು ಜನರಲ್ ಮಾಣಿಕ್ ಷಾ ಪರೇಡ್ ಮೈದಾನ ಬೆಂಗಳೂರಿನಲ್ಲಿ ನಡೆದ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕೆ ಮಹಾವಿದ್ಯಾಲಯದ ವತಿಯಿಂದ ಮಹಾವಿದ್ಯಾಲಯದ ಆಡಳಿತ ಮಂಡಳಿ, ಪ್ರಾಚಾರ್ಯರಾದ ಎಸ್. ಎಲ್. ಮಾಲೀಪಾಟೀಲ, ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಪ್ರೋ|| ಶರಣಬಸಪ್ಪ ಹಾಗೂ ಡಾ. ಜೆ.ಎಸ್.ಪಾಟೀಲ ಮತ್ತು ಪ್ರಾಧ್ಯಾಪಕ ಸಿಬ್ಬಂದಿ ವರ್ಗ ಆಭಿನಂದಿಸಿದ್ದಾರೆ.ರಾಜ್ಯ ಮಟ್ಟದ ಗಣರಾಜ್ಯೋತ್ಸವದ ಪರೇಡನಲ್ಲಿ ಭಾಗವಹಿಸಿದ್ದಕ್ಕೆ ಅಭಿನಂದನೆ
ನಗರದ ಶ್ರೀ ಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಸ್ವಯಂ ಸೇವಕನಾದ ಮಂಜುನಾಥ ಸಂಗನಗೌಡ ಪೋಲೀಸ ಪಾಟೀಲರವರು ರಾಜ್ಯಮಟ್ಟದ ಗಣರಾಜ್ಯೋತ್ಸವದ ಪಥ ಸಂಚಲನಕ್ಕೆ ಆಯ್ಕೆಗೊಂಡು ದಿ|| ೨೬-೦೧-೨೦೧೫ ರಂದು ಜನರಲ್ ಮಾಣಿಕ್ ಷಾ ಪರೇಡ್ ಮೈದಾನ ಬೆಂಗಳೂರಿನಲ್ಲಿ ನಡೆದ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕೆ ಮಹಾವಿದ್ಯಾಲಯದ ವತಿಯಿಂದ ಮಹಾವಿದ್ಯಾಲಯದ ಆಡಳಿತ ಮಂಡಳಿ, ಪ್ರಾಚಾರ್ಯರಾದ ಎಸ್. ಎಲ್. ಮಾಲೀಪಾಟೀಲ, ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಪ್ರೋ|| ಶರಣಬಸಪ್ಪ ಹಾಗೂ ಡಾ. ಜೆ.ಎಸ್.ಪಾಟೀಲ ಮತ್ತು ಪ್ರಾಧ್ಯಾಪಕ ಸಿಬ್ಬಂದಿ ವರ್ಗ ಆಭಿನಂದಿಸಿದ್ದಾರೆ.
0 comments:
Post a Comment